Wednesday, May 15, 2024
Homeಕರಾವಳಿಶ್ರೀಕ್ಷೇತ್ರ‌ ಧರ್ಮಸ್ಥಳಕ್ಕೆ ವಸತಿ ಸಚಿವರಾದ  ವಿ. ಸೋಮಣ್ಣ ಭೇಟಿ

ಶ್ರೀಕ್ಷೇತ್ರ‌ ಧರ್ಮಸ್ಥಳಕ್ಕೆ ವಸತಿ ಸಚಿವರಾದ  ವಿ. ಸೋಮಣ್ಣ ಭೇಟಿ

spot_img
- Advertisement -
- Advertisement -

ಧರ್ಮಸ್ಥಳ: ಶ್ರೀಕ್ಷೇತ್ರ‌ ಧರ್ಮಸ್ಥಳಕ್ಕೆ ವಸತಿ ಸಚಿವರಾದ  ವಿ. ಸೋಮಣ್ಣ ಶುಕ್ರವಾರ ರಾತ್ರಿ‌ ಭೇಟಿ‌ ನೀಡಿ ದೇವರ ದರ್ಶನ ಪಡೆದರು.

ಬಳಿಕ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಕುಶಲೋಪರಿ ವಿಚಾರಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!