Tuesday, May 21, 2024
Homeಕರಾವಳಿಉಡುಪಿಕುಂದಾಪುರ: ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಯು.ಎಸ್. ಶೆಣೈ ಆಯ್ಕೆ

ಕುಂದಾಪುರ: ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಯು.ಎಸ್. ಶೆಣೈ ಆಯ್ಕೆ

spot_img
- Advertisement -
- Advertisement -

ಕುಂದಾಪುರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಕೊಡಲ್ಪಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಈ ವರುಷ ಹಿರಿಯ ಪತ್ರಕರ್ತರಾದ, ಕುಂದಪ್ರಭ ವಾರಪತ್ರಿಕೆಯ ಸಂಪಾದಕ ಯು.ಎಸ್. ಶೆಣೈಯವರು ಆಯ್ಕೆಯಾಗಿದ್ದಾರೆ.

ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಿ 26 ರಂದು ಮಧ್ಯಾಹ್ನ 3 ಗಂಟೆಗೆ ಜಸ್ಟೀಸ್ ಸಂತೋಷ್ ಹೆಗ್ಡೆಯವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ .

- Advertisement -
spot_img

Latest News

error: Content is protected !!