Friday, June 27, 2025
Homeತಾಜಾ ಸುದ್ದಿವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ; ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಎಫ್​ಐಆರ್...

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ; ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿಕೊಂಡ ಸಿಬಿಐ

spot_img
- Advertisement -
- Advertisement -

ಬೆಂಗಳೂರು; ಕ‌ರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ವರ್ಗಾವಣೆ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಸಚಿವ ನಾಗೇಂದ್ರಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

ಸದ್ಯ ಎಸ್ಐಟಿಯಲ್ಲಿರುವ ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ‌ ಸಾಧ್ಯತೆ ಹೆಚ್ಚಾಗಿದೆ. ಎಸ್ಐಟಿ ವರ್ಗಾವಣೆಗೆ ನಿರಾಕರಿಸಿದ್ದೆ ಆದಲ್ಲಿ ಸಿಬಿಐ ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

- Advertisement -
spot_img

Latest News

error: Content is protected !!