Thursday, June 4, 2026
Homeಕರಾವಳಿಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

- Advertisement -
- Advertisement -

ಪುತ್ತೂರು: ಪುತ್ತೂರು ಬಿಜೆಪಿ ಕಛೇರಿಯಲ್ಲಿ ಇಂದು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನೀವಾಸ ರಾವ್, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ದ.ಕ. ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಬಿಜೆಪಿ ಪ್ರಮುಖರಾದ ಅಪ್ಪಯ್ಯ ಮಣಿಯಾಣಿ ಭಾಗವಹಿಸಿದ್ದರು.

ಅಲ್ಲದೇ ಬಿಜೆಪಿ ಎಸ್.ಟಿ. ಮೋರ್ಛಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೂಡಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!