Friday, June 5, 2026
Homeಕರಾವಳಿಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆಯನ್ನು ಖಂಡಿಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆಯನ್ನು ಖಂಡಿಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ

- Advertisement -
- Advertisement -

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆಯನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಖಂಡಿಸಿದ್ದಾರೆ.

ತಪ್ಪಿತಸ್ಥ ಕೊಲೆಗಡುಕರನ್ನು ಕೊಲೆ ನಡೆದ 4 ಗಂಟೆಗಳಲ್ಲಿ ಹೆಡೆಮುರಿ ಕಟ್ಟಿದ ಪೊಲೀಸ್ ಇಲಾಖೆಗೆ ಅವರು  ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -

Latest News

error: Content is protected !!