Saturday, August 29, 2026
Homeಕರಾವಳಿಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ: ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ ವಸಂತ ಬಗೇರರಿಗೆ ಕೊರೊನಾ ಸೊಂಕು ತಗುಲಿರುವುದು ದೃಢ ಪಟ್ಟಿದೆ.

75 ವಯಸ್ಸಿನ ಇವರು ಸ್ವಯಂ ಪ್ರೇರಣೆಯಿಂದ ಕೊವಿಡ್ ಪರೀಕ್ಷೆ ನಡೆಸಿದ್ದು, ಸೊಂಕು ದೃಢಪಟ್ಟ ನಂತರ ಮನೆಯಲ್ಲೆ ಸೆಲ್ಫ್ ಕ್ವಾರೆಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.

- Advertisement -

Latest News

error: Content is protected !!