Wednesday, June 3, 2026
Homeತಾಜಾ ಸುದ್ದಿತುಳುನಾಡಿನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್: ತುಳು ಧ್ವಜದ...

ತುಳುನಾಡಿನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್: ತುಳು ಧ್ವಜದ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿದ ಕಾಮತ್

- Advertisement -
- Advertisement -

ಬೆಂಗಳೂರು; ಇಂದು ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಕೂಡ ಇಂದು ಪ್ರಮಾಣವಚನ ಸ್ವೀಕರಿಸಿದರು.

ತುಳುನಾಡಿನ ಹೆಸರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರಮಾಣ ವಚನ ಸ್ವೀಕರಿಸಿದರು. ತುಳು ಧ್ವಜದ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿ ಕಾಮತ್ ಗಮನಸೆಳೆದರು.

- Advertisement -

Latest News

error: Content is protected !!