Sunday, May 5, 2024
Homeಕರಾವಳಿಶಿರಾಡಿ ಘಾಟ್ ನಲ್ಲಿ ಮತ್ತೆ ಸಂಚಾರ ಆರಂಭ

ಶಿರಾಡಿ ಘಾಟ್ ನಲ್ಲಿ ಮತ್ತೆ ಸಂಚಾರ ಆರಂಭ

spot_img
- Advertisement -
- Advertisement -

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ 2ನೇ ತಿರುವಿನಲ್ಲಿ ಅನಿಲ ತುಂಬಿದ ಟ್ಯಾಂಕರ್ ಮಗುಚಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು. .

ಅನಿಲ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗಿದ್ದರಿಂದ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ಮೂಲಕ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದೀಗ ಈ ರಸ್ತೆಯು ಸಂಚಾರಕ್ಕೆ ಮುಕ್ತವಾಗಿದೆ ಎಂದು ಎಸ್ಪಿ ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!