Wednesday, October 14, 2026
HomeUncategorizedಬೆಳ್ತಂಗಡಿ ತಾಲೂಕು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪಿ ವೆಂಕಟ್ರಮಣ ಭಟ್ ನಿಧನ

ಬೆಳ್ತಂಗಡಿ ತಾಲೂಕು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಪಿ ವೆಂಕಟ್ರಮಣ ಭಟ್ ನಿಧನ

- Advertisement -
- Advertisement -

ಬೆಳ್ತಂಗಡಿ; ತಾಲೂಕು ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಖ್ಯಾತ ಸಾಹಿತಿ ಜೋಗಿ ಅವರ ಮಾವ ಪಿ ವೆಂಕಟ್ರಮಣ ಭಟ್ (ಕೊಂಚ ಭಟ್) (88) ಅವರು ಅಲ್ಪ ಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಮಾ.26 ರಂದು ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!