Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

ಬೆಳ್ತಂಗಡಿ : 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ : 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳವನ್ನು ಮಾ.30 ರಂದು ಗಣೇಶ್ ನಾರಾಯಣ ಪಂಡಿತ ರವರು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಮ್ ,ಅಧ್ಯಕ್ಷರಾದ ನಿತೀಶ್ ಕೋಟ್ಯಾನ್ ಕಾರ್ಯಧ್ಯಕ್ಷರಾದ ಶೇಖರ್ ಕುಕ್ಕೆಡಿ, ನಾಗೇಶ್ ಕುಮಾರ್ ಗೌಡ, ಪದ್ಮಾಂಬ   ಕ್ಯಾಟರರ್ಸ್ ನ ಮಾಲೀಕರಾದ ನಾಗ ಕುಮಾರ್ ಜೈನ್, ಹಾಗೂ ಕಂಬಳ ಸಮಿತಿಯ ಪದಾಧಿಕಾರಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!