Monday, May 6, 2024
Homeಕರಾವಳಿಬೆಳ್ತಂಗಡಿ: ಮನೆಯಲ್ಲಿ ಒಂಟಿಯಾಗಿದ್ದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಸೆರೆ

ಬೆಳ್ತಂಗಡಿ: ಮನೆಯಲ್ಲಿ ಒಂಟಿಯಾಗಿದ್ದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಸೆರೆ

spot_img
- Advertisement -
- Advertisement -

ವೇಣೂರು: ಮನೆಯಲ್ಲಿ ಒಂಟಿಯಾಗಿದ್ದ ಶಾಲಾ ಬಾಲಕಿಯೋರ್ವಳನ್ನು ಪುಸಲಾಯಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವೇಣೂರು ಸಮೀಪದ ಕೊಕ್ರಾಡಿಯಲ್ಲಿ ನಡೆದಿದೆ.
ಸಂತೋಷ್ ಎಂಬಾತ ಬಂಧಿತ ಆರೋಪಿ. ಈತ ಸ್ಥಳೀಯ ಬಾಲಕಿಯನ್ನು ಪುಸಲಾಯಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಪೋಲಿಸರಿಗೆ ದೂರು ನೀಡಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ.

- Advertisement -
spot_img

Latest News

error: Content is protected !!