Wednesday, June 3, 2026
Homeಕರಾವಳಿಉಡುಪಿಉಡುಪಿ: ಹಿರಿಯ ಕಾಂಗ್ರೆಸ್ ನಾಯಕ ಕರಂಬಳ್ಳಿ ಗೋಪಾಲಕೃಷ್ಣ ಶೆಟ್ಟಿ ನಿಧನ

ಉಡುಪಿ: ಹಿರಿಯ ಕಾಂಗ್ರೆಸ್ ನಾಯಕ ಕರಂಬಳ್ಳಿ ಗೋಪಾಲಕೃಷ್ಣ ಶೆಟ್ಟಿ ನಿಧನ

- Advertisement -
- Advertisement -

ಉಡುಪಿ: ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ
ಕರಂಬಳ್ಳಿ ಗೋಪಾಲಕೃಷ್ಣ ಶೆಟ್ಟಿ ಅವರು ನಿನ್ನೆ ನಿಧನರಾಗಿದ್ದಾರೆ.

ಮಾಜಿ ಮಂಡಲ ಪ್ರಧಾನರಾಗಿದ್ದ ಗೋಪಾಲಕೃಷ್ಣ ಶೆಟ್ಟಿ ಅವರು ಕೃಷಿ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ.

ದೊಡ್ಡಣಗುಡ್ಡೆ ಪಂಚಧೂಮಾವತಿ ದೈವಸ್ಥಾನದ ಹಾಗೂ ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಕೂಡಾ ಕರಂಬಳ್ಳಿ ಗೋಪಾಲಕೃಷ್ಣ ಶೆಟ್ಟಿ ಅವರು
ಸೇವೆ ಸಲ್ಲಿಸಿದ್ದಾರೆ.

ಉಡುಪಿ ಶಾಸಕ‌ ರಘುಪತಿ ಭಟ್ ಮತ್ತಿತರರು ಗೋಪಾಲಕೃಷ್ಣ ಶೆಟ್ಟಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!