Sunday, February 16, 2025
Homeತಾಜಾ ಸುದ್ದಿಸ್ಯಾಂಡಲ್‌ವುಡ್‌ ಹಿರಿಯ ನಟ ಸರಿಗಮ ವಿಜಯ್‌ ನಿಧನ

ಸ್ಯಾಂಡಲ್‌ವುಡ್‌ ಹಿರಿಯ ನಟ ಸರಿಗಮ ವಿಜಯ್‌ ನಿಧನ

spot_img
- Advertisement -
- Advertisement -

ಸ್ಯಾಂಡಲ್‌ವುಡ್‌ ಹಿರಿಯ ನಟ ಸರಿಗಮ ವಿಜಯ್‌ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲಿ, ಇಂದು(ಜ.15) ಚಿಕಿತ್ಸೆ ಫಲಕರಿಯಾಗದೆ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.

ಒಂದು ವಾರದ ಹಿಂದೆ ಇವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸರಿಗಮ ವಿಜಯ್‌ 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡದರು.​ ಅವರು 269 ಚಿತ್ರಗಳಲ್ಲಿ ನಟಿಸಿದ್ದು, 80 ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆಯನ್ನೂ ಮಾಡಿದ್ದಾರೆ.

- Advertisement -
spot_img

Latest News

error: Content is protected !!