Thursday, May 2, 2024
Homeತಾಜಾ ಸುದ್ದಿ ಉಪ ರಾಷ್ಟ್ರಪತಿ ಚುನಾವಣೆ ಘೋಷಣೆ

 ಉಪ ರಾಷ್ಟ್ರಪತಿ ಚುನಾವಣೆ ಘೋಷಣೆ

spot_img
- Advertisement -
- Advertisement -

ನವದೆಹಲಿ:  ದೇಶದ 16 ನೇ ಉಪ ರಾಷ್ಟ್ರಪತಿ ಚುನಾವಣೆ ಘೋಷಣೆಯಾಗಿದೆ. ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡಿದ್ದು, ಜುಲೈ 7 ರಂದು ಚುನಾವಣಾ ಅಧಿಸೂಚನೆ ‌ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆಗೆ ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ.  ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಮತದಾನದ ಬಳಿಕ ಮತ ಎಣಿಕೆ ನಡೆಯಲಿದೆ. ಅಗಸ್ಟ್ 10 ಕ್ಕೆ  ಹಾಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಮುಕ್ತಾಯವಾಗಲಿದೆ.

- Advertisement -
spot_img

Latest News

error: Content is protected !!