Saturday, May 18, 2024
Homeಪ್ರಮುಖ-ಸುದ್ದಿಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ವಿಡಿಯೋ ವೈರಲ್ ಪ್ರಕರಣ: 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ...

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ವಿಡಿಯೋ ವೈರಲ್ ಪ್ರಕರಣ: 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ಸೆಕ್ಸ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ವಿದ್ಯಾರ್ಥಿಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಇನ್ನು ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪಿಜಿಯೊಂದರಲ್ಲಿ ಜನವರಿಯಲ್ಲಿ ಈ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ ಎನ್ನಲಾಗಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!