Friday, June 5, 2026
Homeಕರಾವಳಿಪ್ರವೀಣ್‌ ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಬಿ.ವೈ ಭೇಟಿ: ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ...

ಪ್ರವೀಣ್‌ ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಬಿ.ವೈ ಭೇಟಿ: ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ‌ ಕೊಡಿಸುವ ಭರವಸೆ

- Advertisement -
- Advertisement -

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಬಿ.ವೈ. ಮತ್ತು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ರು.

ಪ್ರವೀಣ್ ಅವರ ಪತ್ನಿ ನೂತನಾ ಹಾಗೂ ಮನೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು. ಪ್ರವೀಣ್ ಪತ್ನಿ ನೂತನಾಗೆ ಸರ್ಕಾರಿ ಉದ್ಯೋಗ‌ಕೊಡಿಸುವ ಭರವಸೆ ನೀಡಿದರು.

ಅಲ್ಲದೇ ಮಾಧ್ಯಮದವರೊಂದಿಗೆ ಮಾತನಾಡಿ ಸೂಕ್ತ ನ್ಯಾಯ ಒದಗಿಸುವ ಭರವಸೆ ನೀಡಿದರು.

ವೇಳೆ ಸಚಿವ ಎಸ್.ಅಂಗಾರ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮೊದಲಾದವರು ಇದ್ದರು.

- Advertisement -

Latest News

error: Content is protected !!