Friday, May 17, 2024
Homeಕರಾವಳಿಉಡುಪಿಕಾಪು: ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು: ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತೆರಳಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಕಾಪು: ಮಾಜಿ ಸಚಿವ, ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಬಹಿರಂಗ ಸಮಾವೇಶವನ್ನು ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. .

- Advertisement -
spot_img

Latest News

error: Content is protected !!