Wednesday, June 3, 2026
Homeಕರಾವಳಿಉಡುಪಿಉಡುಪಿ: ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದ ವಿನಯ್ ಕುಮಾರ್ ಸೊರಕೆ

ಉಡುಪಿ: ಕುಟುಂಬದವರೊಂದಿಗೆ ಬಂದು ಮತದಾನ ಮಾಡಿದ ವಿನಯ್ ಕುಮಾರ್ ಸೊರಕೆ

- Advertisement -
- Advertisement -

ಉಡುಪಿ: ಕಾಪು‌ ಕ್ಷೇತ್ರದ‌ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಕುಟುಂಬದೊಂದಿಗೆ ಅಜ್ಜರಕಾಡು ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಪತ್ನಿ ದಕ್ಷ ಸೊರಕೆ ಮತ್ತು ಮಗ ದ್ವಿಶನ್ ಸೊರಕೆ ಜೊತೆ ಮನೆಯಿಂದ ಮತಗಟ್ಟೆವರೆಗೆ ನಡೆದುಕೊಂಡು ಬಂದು ಸರತಿ ಸಾಲಿನಲ್ಲಿ‌‌ ನಿಂತು ಮತದಾನ ಮಾಡಿದರು.
ಈ ಸಂದರ್ಭ ಮಾತನಾಡಿದ ವಿನಯ್ ಕುಮಾರ್ ಸೊರಕೆ ನಾನು ಕಾಪು ಕ್ಷೇತ್ರಕ್ಕೆ ಮಾಡಿದ ಪ್ರಾಮಾಣಿಕ ಸೇವೆ ಅಭಿವೃದ್ಧಿ ಗಳು ನನ್ನ‌ ಕೈ ಹಿಡಿಯಲಿದೆ.ಕಾಪು ಕ್ಷೇತ್ರದಲ್ಲಿ ಪ್ರಜ್ನಾವಂತ ಮತದಾರರಿದ್ದು ಈ ಬಾರಿ ಜನತೆ ನನ್ನನ್ನು ಆಯ್ಕೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.

- Advertisement -

Latest News

error: Content is protected !!