Thursday, June 4, 2026
Homeಕರಾವಳಿ69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಪುತ್ತೂರಿನ ವಿನುಶ್ರೀ ಆಯ್ಕೆ

69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಪುತ್ತೂರಿನ ವಿನುಶ್ರೀ ಆಯ್ಕೆ

- Advertisement -
- Advertisement -

ಪುತ್ತೂರು; ಹರಿಯಾಣದಲ್ಲಿ ನಡೆಯಲಿರುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ  ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಆಡಲಿದ್ದಾರೆ.

ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿಯಾದ ಇವರು ಪ್ರಸ್ತುತ ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ BP ED ವಿದ್ಯಾರ್ಥಿಯಾಗಿದ್ದಾರೆ. ಇದೀಗ ಅವರು ರಾಜ್ಯದ ತಂಡವನ್ನು ಪ್ರತಿನಿಧಿಸುತ್ತಿರೋದು ಪುತ್ತೂರಿನ ಹಿರಿಮೆ ಹೆಚ್ಚಿಸಿದೆ.

- Advertisement -

Latest News

error: Content is protected !!