Friday, June 5, 2026
Homeಉದ್ಯಮನೀತಿ ಸಂಹಿತೆ ಉಲ್ಲಂಘನೆ; 12,844 ಲೀಟರ್ ಮದ್ಯ, ಡ್ರಗ್ಸ್ ವಶಕ್ಕೆ

ನೀತಿ ಸಂಹಿತೆ ಉಲ್ಲಂಘನೆ; 12,844 ಲೀಟರ್ ಮದ್ಯ, ಡ್ರಗ್ಸ್ ವಶಕ್ಕೆ

- Advertisement -
- Advertisement -

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆಯು ಜಾರಿಯಾದ ದಿನದಿಂದ ಎಪ್ರಿಲ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 41,90,665 ರೂ. ಮೌಲ್ಯದ 12,844 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಮದ್ಯದೊಂದಿಗೆ 8,69,950 ರೂ. ಮೌಲ್ಯದ 15.5 ಕೆ.ಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ.

ಅಬಕಾರಿ ನಿಯಮ ಉಲ್ಲಂಘನೆ ಮಾಡಿದ ಕಾರಣ ಒಟ್ಟು 243 ಎಫ್ಐಆರ್ ಕೇಸ್‌ಗಳು ದಾಖಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!