Thursday, June 4, 2026
Homeತಾಜಾ ಸುದ್ದಿಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಪಕ್ಷದಿಂದ ಉಚ್ಚಾಟನೆ

- Advertisement -
- Advertisement -

ಬೆಂಗಳೂರು: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್‌ ವಿರೂಪಾಕ್ಷಪ್ಪರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಲೋಕಾಯುಕ್ತ ದಾಳಿಗೆ ಒಳಗಾಗಿ ನಾಪತ್ತೆಯಾಗಿದ್ದ ಶಾಸಕ ವಿರೂಪಾಕ್ಷಪ್ಪ ಜಾಮೀನು ದೊರೆತ ಹಿನ್ನೆಲೆಯಲ್ಲಿ ಇಂದು ಸಾರ್ವಜನಿಕವಾಗಿ ಕಾಣಿಸಿಕೊಂಡ್ರು.

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿ.ಗೆ (ಕೆಎಸ್‌ಡಿಎಲ್‌) ರಾಸಾಯನಿಕ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್‌ ನೀಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧ ಬಿಜೆಪಿಗೆ ಭಾರೀ ಮುಜುಗರ ತಂದಿದ್ದು ಹೈಕಮಾಂಡ್‌ ಈ ನಿರ್ಧಾರ ತೆಗೆದುಕೊಂಡಿದೆ.

- Advertisement -

Latest News

error: Content is protected !!