- Advertisement -
![]()
- Advertisement -
ಬಂಟ್ವಾಳ: ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ದೇವಸ್ಥಾನಗಳನ್ನು ದ್ವಂಸಗೊಳಿಸಲು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ಪjಖಂಡ ಮತ್ತು ವಿಟ್ಲ ಪ್ರಖಂಡ ಬೃಹತ್ ಪ್ರತಿಭಟನೆ ಯನ್ನು ನಾಳೆ ನಡೆಸಲಿದೆ.
ಸೆ.16ರ ಬೆಳಿಗ್ಗೆ 11:00 ಗಂಟೆಗೆ ಬಿ.ಸಿ.ರೋಡ್ ತಾಲೂಕು ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ ಪಖಂಡದ ಕಾರ್ಯದರ್ಶಿ ಚರಣ್ ಕಾಪುಮಜಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


