Friday, June 5, 2026
Homeಕರಾವಳಿಉದಯಪುರ ಶಿರಚ್ಛೇದನ ಪ್ರಕರಣ: ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್ ಪ್ರತಿಭಟನೆ

ಉದಯಪುರ ಶಿರಚ್ಛೇದನ ಪ್ರಕರಣ: ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್ ಪ್ರತಿಭಟನೆ

- Advertisement -
- Advertisement -

ಮಂಗಳೂರು: ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಗನ  ಶಿರಚ್ಛೇದ ಮಾಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆದಿದೆ.

ಹತ್ಯೆ ಖಂಡಿಸಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ವಿಶ್ವ ಹಿಂದು ಪರಿಷತ್ ನಿಂದ ಪ್ರತಿಭಟನೆ ನಡದಿದೆ. ಹತ್ಯೆ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಪ್ರತಿಭಟನಾಕಾರರು  ಆಗ್ರಹಿಸಿದ್ದಾರೆ. ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ರಾಜಸ್ಥಾನದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಎಂಬಾತನನ್ನು ನಿ‌ನ್ನೆ ಅಂಗಡಿಯಲ್ಲೇ ತಲೆ ಕತ್ತರಿಸಿ ಹತ್ಯೆ ಮಾಡಲಾಗಿತ್ತು

- Advertisement -

Latest News

error: Content is protected !!