Thursday, June 4, 2026
Homeಕರಾವಳಿಮಂಗಳೂರು: ವಿನಾಯಕ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಮಂಗಳೂರು: ವಿನಾಯಕ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

- Advertisement -
- Advertisement -

ಮಂಗಳೂರು: ಮಂಗಳೂರಿನ ರಥಬೀದಿ ಶ್ರೀ ವಿನಾಯಕ ಕಾಳಿಕಾಂಬಾ ಕ್ಷೇತ್ರದಲ್ಲಿ ಇಂದು ವಿಶ್ವಕರ್ಮ ಜಯಂತಿ ನಡೆಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಜಯಂತಿಯನ್ನು ಉದ್ಘಾಟಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿನಾಯಕ ಕಾಳಿಕಾಂಬಾ ದೇವಸ್ಥಾನದ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಸಮಾರಂಭ ಆಯೋಜಿಸಲಾಗಿತ್ತು.

- Advertisement -

Latest News

error: Content is protected !!