- Advertisement -
![]()
- Advertisement -
ಬೆಳ್ತಂಗಡಿ: ನಡ ಶತಮಾನೋತ್ಸವ ಸಮಿತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯನ್ನ ಭೇಟಿ ಮಾಡಲಾಯಿತು.
ಸ. ಹಿ. ಪ್ರಾ. ಶಾಲೆ ನಡ ಇದರ ಶತಮಾನೋತ್ಸವ ಸಮಾರೋಪ ಸಮಾರಂಭದ ಬಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ವಿಜ್ಞಾಪನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಕಾರ್ಯಾಧ್ಯಕ್ಷ ಶಶಿಕಿರಣ್ ಜೈನ್, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಶ್ರದ್ದಾ , ಉಪಾಧ್ಯಕ್ಷ ಅಜಿತ್ ಕುಮಾರ್ ಆರಿಗ,ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರ ಧರನೇಂದ್ರ ಜೈನ್, ಕಾರ್ಯದರ್ಶಿ ವಸಂತ ಗೌಡ, ಶಾಲಾ ಶಿಕ್ಷಕರಾದ ವಿಕ್ಟರ್ ಮಾಡ್ತಾ ಉಪಸ್ಥಿತರಿದ್ದರು
- Advertisement -


