- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ಸೆ.10 ರಂದು ಸಂಜೆ 4:30 ಕ್ಕೆ ಎಸ್ಪಿ ಸಿ.ಎ. ಸೈಮನ್ ನೇತೃತ್ವದಲ್ಲಿ ಸ್ಥಳ ಮಹಜರಿಗಾಗಿ ಸೌಜನ್ಯ ಮಾವ ವಿಠಲ್ ಗೌಡರನ್ನು ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಬಂಗ್ಲಗುಡ್ಡ ಪ್ರದೇಶಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿ ವಾಪಸ್ 5:20 ಕ್ಕೆ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
- Advertisement -


