- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಎಸ್.ಐ.ಟಿ ನೋಟಿಸ್ ನೀಡಿದ ಬೆನ್ನಲ್ಲೇ ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಸೌಜನ್ಯ ಮಾವ ವಿಠಲ ಗೌಡ ವಿಚಾರಣೆಗೆ ಸೆ.5 ರಂದು ಸಂಜೆ ಹಾಜರಾಗಿದ್ದಾರೆ.
ಜಯಂತ್. ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ನಿಕಟ ಸಂಪರ್ಕದಲ್ಲಿದ್ದ ವಿಠಲ ಗೌಡ ಕೂಡ ಬುರುಡೆ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆ ಇರುವ ಕಾರಣ ವಿಚಾರಣೆಗೆ ಒಳಪಡಿಸಿದ್ದಾರೆ.
- Advertisement -


