Saturday, June 6, 2026
Homeತಾಜಾ ಸುದ್ದಿವಿಟ್ಲ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

ವಿಟ್ಲ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ವಿಟ್ಲ; ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲದ ಕಟ್ಟತ್ತಿಲ ಎಂಬಲ್ಲಿ ಆಗಸ್ಟ್ 12 ರಂದು ಬೈಕ್ ಹಾಗೂ ಖಾಸಗಿ ಬಸ್ ಮಧ್ಯೆ ಅಪಘಾತವಾಗಿತ್ತು.ಅಪಘಾತದಲ್ಲಿ ಮುಝಂಬಿಲ್ ಅನ್ನೋ ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಆತನಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

- Advertisement -

Latest News

error: Content is protected !!