Wednesday, June 24, 2026
Homeಕರಾವಳಿವಿಟ್ಲದ ಯುವಕ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತಕ್ಕೆ ಬಲಿ

ವಿಟ್ಲದ ಯುವಕ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತಕ್ಕೆ ಬಲಿ

- Advertisement -
- Advertisement -

ವಿಟ್ಲದ ಯುವಕ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿಟ್ಲದ ಉಕ್ಕುಡ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಹಿರಿಯ ಪುತ್ರ ಹಬೀಬ್ ಉಕ್ಕುಡ ಮೃತ ಯುವಕ.

ಹಬೀಬ್ ಕೆಲಸದ ಹಿನ್ನೆಲೆ ಮೂರು ತಿಂಗಳ ಹಿಂದೆಯ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಅಲ್ಲಿ ಹಬೀಬ್ ಕಾರಿನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಪಲ್ಟಿ ಹೊಡೆದಿದೆ.ಪರಿಣಾಮ ಗಂಭೀರವಾಗಿ ಗಾಯಗೊಂಡ ಹಬೀಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಬೀಬ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಇತ್ತ ರಂಝಾನ್ ಸಂಭ್ರಮದಲ್ಲಿದ್ದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!