Friday, May 17, 2024
Homeಕರಾವಳಿವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸವಾರರಿಗೆ ಗಾಯ

ವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸವಾರರಿಗೆ ಗಾಯ

spot_img
- Advertisement -
- Advertisement -

ವಿಟ್ಲ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಾಯಗೊಂಡಿರುವ ಘಟನೆ ವಿಟ್ಲ ಸಮೀಪ ನಡೆದಿದೆ.

ಧ್ಯಾನ್ ಹಾಗೂ ರಮೇಶ್ ಗಾಯಗೊಂಡ ಬೈಕ್ ಸವಾರರು. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!