Saturday, June 6, 2026
Homeಕರಾವಳಿಮಂಗಳೂರುವಿಟ್ಲ; ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

ವಿಟ್ಲ; ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು

- Advertisement -
- Advertisement -

ವಿಟ್ಲ; ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿರುವ ಮನಕಲುಕುವ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ನಿವಾಸಿ ಮಿತ್ತನಡ್ಕ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.

ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಸತೀಶ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕೆತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!