Friday, August 28, 2026
Homeಕರಾವಳಿಮಂಗಳೂರುವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮೊಹಮ್ಮದ್   ಸಲಾಂ  @ K. M. ಸಲಾಂ  @ ಡಾಲರ್ ಸಲಾಂ ಬಂಧಿತ ಆರೋಪಿ.

ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು  ದಿನಾಂಕ. 16.06 2026 ರಂದು  ಪುತ್ತೂರು ರೈಲ್ವೆ ನಿಲ್ದಾಣದ ಬಳಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,  ನ್ಯಾಯಾಲಯವು ಆರೋಪಿತನಿಗೆ  ನ್ಯಾಯಾಂಗ   ಬಂಧನ ವಿಧಿಸಿರುತ್ತದೆ.

ಆರೋಪಿ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ: 45/2023, ಕಲಂ: 353, 332, 504 ಐ.ಪಿ.ಸಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿರುತ್ತದೆ.

- Advertisement -

Latest News

error: Content is protected !!