Thursday, June 4, 2026
Homeಕರಾವಳಿಮಂಗಳೂರುವಿಟ್ಲ; ಮನೆ ಎದುರು ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನ

ವಿಟ್ಲ; ಮನೆ ಎದುರು ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನ

- Advertisement -
- Advertisement -

ವಿಟ್ಲ; ಮನೆ ಎದುರು ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನ ಮಾಡಿರುವ ಘಟನೆವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.

ಕೋಡಪದವು ಮದಕ ನಿವಾಸಿಯೊಬ್ಬರ ಮಗು ಎಂದಿನಂತೆ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳ  ಕ್ಷಣಾರ್ಧದಲ್ಲಿ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳತನ  ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಬರುವುದು ಮತ್ತು ಕೃತ್ಯ ಎಸಗಿ ಪರಾರಿಯಾಗುವ ದೃಶ್ಯಗಳು ಸೆರೆಯಾಗಿದೆ.

- Advertisement -

Latest News

error: Content is protected !!