Friday, June 5, 2026
Homeತಾಜಾ ಸುದ್ದಿದೇಶದ ಹೊಸ ಸಂಸತ್ ಭವನದ ನೂತನ ಕಟ್ಟಡಕ್ಕೆ ಶಿಲಾನ್ಯಾಸ!…

ದೇಶದ ಹೊಸ ಸಂಸತ್ ಭವನದ ನೂತನ ಕಟ್ಟಡಕ್ಕೆ ಶಿಲಾನ್ಯಾಸ!…

- Advertisement -
- Advertisement -

ನವದೆಹಲಿ:ಇಂದು ದೆಹಲಿಯ ಇಂಡಿಯಾ ಗೇಟ್ ಬಳಿಯ ಸೆಂಟ್ರಲ್ ವಿಸ್ಟಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹೊಸ ಸಂಸತ್ ಭವನ ನೂತನದ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದ್ದಾರೆ.

ಕಟ್ಟಡ ಸುಮಾರು 2022ರ ಆಗಸ್ಟ್ ನಲ್ಲಿ ಪೂರ್ಣಗೊಳ್ಳಲಿದ್ದು ಇಂದು ಮಧ್ಯಾಹ್ನ 12.55 ಕ್ಕೆ ಕಾರ್ಯಕ್ರಮ ಆರಂಭವಾಗಿದ್ದು, 1 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ಕಟ್ಟಡವು ಒಟ್ಟು 64,500 ಚ.ಮೀ. ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿದೆ. 971 ಕೋಟಿ ರೂ. ವೆಚ್ಚದಲ್ಲಿ ವಿಶಾಲ ಸಂಸತ್ ಭವನ ನಿರ್ಮಾಣವಾಗಲಿದೆ.

- Advertisement -

Latest News

error: Content is protected !!