Monday, May 6, 2024
Homeಕರಾವಳಿಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

spot_img
- Advertisement -
- Advertisement -

ಮಂಗಳೂರು: ದ.ಕ ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಮತವನ್ನು ಚಲಾಯಿಸಿದರು.

ಅವರು ತಮ್ಮ ತಂದೆ ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು.

- Advertisement -
spot_img

Latest News

error: Content is protected !!