Friday, June 5, 2026
Homeಕರಾವಳಿಮಂಗಳೂರು : 1 ವರ್ಷದಿಂದ ಕೋರ್ಟ್ ಗೆ  ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲವು ಪ್ರಕರಣಗಳ ಆರೋಪಿ ಅರೆಸ್ಟ್

ಮಂಗಳೂರು : 1 ವರ್ಷದಿಂದ ಕೋರ್ಟ್ ಗೆ  ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲವು ಪ್ರಕರಣಗಳ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು : 1 ವರ್ಷದಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲವು ಪ್ರಕರಣಗಳ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್(31) ಬಂಧಿತ ಆರೋಪಿ.ಈತನನ್ನು ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಪೊಲೀಸರು ಬಂಧಿಸಿದ್ದು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ಕೊಣಾಜೆ ಪೊಲೀಸ್ ಠಾಣಾ ವಾರೆಂಟ್ ಆರೋಪಿ ಆಗಿದ್ದ ಈತ ಹರೇಕಳ ಗ್ರಾಮದ ಕಡೆಂಜತೋಟ ನಿವಾಸಿ. ,ಈತನ ವಿರುದ್ದ ಕೊಣಾಜೆ ಠಾಣೆ, ಉಳ್ಳಾಲ ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ. ಕೊಣಾಜೆ ಪೊಲೀಸ್ ಠಾಣಾ ಪ್ರಕರಣದಲ್ಲಿ ಈತನು ಸುಮಾರು 1 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!