Saturday, June 6, 2026
Homeಕರಾವಳಿ ಬೆಳ್ತಂಗಡಿ; 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

 ಬೆಳ್ತಂಗಡಿ; 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

 ಬೆಳ್ತಂಗಡಿ; ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚೆಟ್ಟರಿಕಲ್  ನಿವಾಸಿ ಆಸಾಮಿ ಡೆನ್ನಿ  ಜೋಸೆಫ್ (50) ಬಂಧಿತ ಆರೋಪಿ.

 ಈತನನ್ನು 21/09/2024 ರಂದು  ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕರು ಬಿ ಜಿ ಸುಬ್ಬಾಪುರ ಮಠ, ಉಪ ನೀರಿಕ್ಷಕರು ಮುರಳೀಧರ್ ರವರ ನಿರ್ದೇಶನದಂತೆ ಠಾಣಾ ಹೆಚ್ ಸಿ 418 ವ್ರಷಭ, ಹೆ ಚ್ ಸಿ 2173 ಪಳನಿವೇಲು ಮತ್ತು ಪಿಸಿ 2398 ಮುನಿಯ ನಾಯ್ಕ ರವರು  ಖಚಿತ ಮಾಹಿತಿ ಆಧಾರದಲ್ಲಿ ಬೆಳ್ತಂಗಡಿ ತಾಲೂಕು ಉಜಿರೆ ಎಂಬಲ್ಲಿಂದ   ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಮಂಗಳೂರು ಜೈಲಿಗೆ ನೀಡಿರುತ್ತಾರೆ..

- Advertisement -

Latest News

error: Content is protected !!