Saturday, May 11, 2024
Homeಕರಾವಳಿಮಂಗಳೂರು ನಗರದಲ್ಲಿ ಎರಡು ದಿನ ನೀರು ಪೂರೈಕೆ ಸ್ಥಗಿತ

ಮಂಗಳೂರು ನಗರದಲ್ಲಿ ಎರಡು ದಿನ ನೀರು ಪೂರೈಕೆ ಸ್ಥಗಿತ

spot_img
- Advertisement -
- Advertisement -

ಮಂಗಳೂರು ನಗರದಲ್ಲಿ ಎರಡು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ತುಂಬೆ ಅಣೆಕಟ್ಟಿನ ಪಂಪಿಂಗ್ ಸ್ಟೇಷನ್‌ನಲ್ಲಿ ನಿರ್ವಹಣಾ ಕಾರ್ಯಗಳನ್ನು ಸುಗಮಗೊಳಿಸುವುದರಿಂದ ಏಪ್ರಿಲ್ 27ರ ಬೆಳಿಗ್ಗೆ 6 ಗಂಟೆಯಿಂದ 29ರ ಬೆಳಗ್ಗಿನ 6 ಗಂಟೆಯವರೆಗೆ 48 ಗಂಟೆಗಳ ಕಾಲ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.

- Advertisement -
spot_img

Latest News

error: Content is protected !!