- Advertisement -
![]()
- Advertisement -
ದಿನಕ್ಕೊಂದು ವೇಷ ಹಾಕುವ ವ್ಯಕ್ತಿಯೂ ನಾವಲ್ಲ, ದಿನಕ್ಕೊಂದು ವೇಷ ಹಾಕುವ ಪಾರ್ಟಿಯೂ ನಮ್ಮದಲ್ಲ ಎಂದು ಡಿಕೆ ಶಿವಕುಮಾರ್‌ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂವಿಧಾನ ಬದ್ಧವಾಗಿ ಮೀಸಲಾತಿ ಕೊಡುವ ಕೆಲಸ ಮಾಡಿದ್ದೇವೆ. ಆದರೆ ಕಾಂಗ್ರೆಸ್‌ನವರಿಗೆ ಇದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಕಾನೂನು ಬದ್ಧವಾಗಿ ಮಾಡಿರುವ ಕ್ರಮದ ಬಗ್ಗೆ ವಿವರವನ್ನು ಆದಷ್ಟು ಬೇಗ ಕೊಡುತ್ತೇವೆ ಎಂದು ಭರವಸೆ ನೀಡಿದರು.
- Advertisement -


