Thursday, June 4, 2026
Homeತಾಜಾ ಸುದ್ದಿಪಠ್ಯಪುಸ್ತಕ ಪರಿಷ್ಕರಣೆಯ ಸಲಹೆಗಳಿಗೆ ಮುಕ್ತ ವಾಗಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

ಪಠ್ಯಪುಸ್ತಕ ಪರಿಷ್ಕರಣೆಯ ಸಲಹೆಗಳಿಗೆ ಮುಕ್ತ ವಾಗಿದ್ದೇವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ದಾವಣಗೆರೆ: ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ತಪ್ಪುಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಶಿಕ್ಷಣ ಸಚಿವರೊಂದಿಗೆ ಮಾತನಾಡಿ ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದಲ್ಲದೇ, ಇಲಾಖೆಯ ವೆಬ್ ಸೈಟ್ ನಲ್ಲಿಯೂ ವಿವರಗಳನ್ನು ನೀಡಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು‌ ಬಸವರಾಜ ‌ಬೊಮ್ಮಾಯಿ ಹೇಳಿದ್ದಾರೆ.

- Advertisement -

Latest News

error: Content is protected !!