Sunday, May 5, 2024
Homeತಾಜಾ ಸುದ್ದಿಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆಯಲ್ಲ: ಇನ್ನು ನಾವು ವಿದ್ಯುತ್‌ ಬಿಲ್‌ ಕಟ್ಟಲ್ಲ: ಜಾಲಿಕಟ್ಟೆ ಗ್ರಾಮಸ್ಥರ ವಿಡಿಯೋ ವೈರಲ್

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆಯಲ್ಲ: ಇನ್ನು ನಾವು ವಿದ್ಯುತ್‌ ಬಿಲ್‌ ಕಟ್ಟಲ್ಲ: ಜಾಲಿಕಟ್ಟೆ ಗ್ರಾಮಸ್ಥರ ವಿಡಿಯೋ ವೈರಲ್

spot_img
- Advertisement -
- Advertisement -

ಚಿತ್ರದುರ್ಗ: ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆಯೂ ಒಂದಾಗಿದ್ದು, ಇದೀಗ ಇಲ್ಲೊಂದು ಕಡೆ ಗ್ರಾಮಸ್ಥರು ವಿದ್ಯುತ್ ಬಿಲ್​ ಕಟ್ಟಲು ನಿರಾಕರಿಸಿರೋ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಉಚಿತ ವಿದ್ಯುತ್‌ ಘೋಷಣೆಯನ್ನೂ ಮಾಡಿದೆ. ಇನ್ನು ನಾವು ವಿದ್ಯುತ್ ಬಿಲ್ ಕಟ್ಟಲ್ಲ ಅಂತ ಚಿತ್ರದುರ್ಗದ ಜಾಲಿಕಟ್ಟೆ ಗ್ರಾಮಸ್ಥರು ಬೆಸ್ಕಾಂ ಮೀಟರ್ ರೀಡರ್ ಗೆ ಆವಾಜ್ ಹಾಕಿದ್ದಾರೆ. ಮೀಟರ್‌ ರೀಡರ್‌ ಆದೇಶ ಬರುವವರೆಗೆ ಬಿಲ್‌ ಕಟ್ಟಿ ಎಂದು ತಾಕೀತು ಮಾಡಿದ್ದಾರೆ. ಆಗ ಕಾಂಗ್ರೆಸ್‌ನವರಿಗೇ ಆದೇಶದ ಬಗ್ಗೆ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

- Advertisement -
spot_img

Latest News

error: Content is protected !!