Saturday, June 6, 2026
Homeಕರಾವಳಿದೈವಗಳ ಆಶೀರ್ವಾದದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ: ರಿಷಬ್‌ ಶೆಟ್ಟಿ ಟ್ವೀಟ್‌

ದೈವಗಳ ಆಶೀರ್ವಾದದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ: ರಿಷಬ್‌ ಶೆಟ್ಟಿ ಟ್ವೀಟ್‌

- Advertisement -
- Advertisement -

ದೈವಾನು ದೈವಗಳ ಆಶೀರ್ವಾದ ಹಾಗು ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platform ನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ ಎಂದು ರಿಷಭ್‌ ಶೆಟ್ಟಿ ಟ್ವೀಟ್‌ ಮಾಡಿದ್ದಾರೆ.

ಕೊನೆಗೂ ಕಾಂತಾರ ಚಿತ್ರದ ‘ವರಾಹರೂಪಂ’ ಹಾಡಿನ ವಿವಾದಕ್ಕೆ ಜಯ ಸಿಕ್ಕಿದೆ. ವರಾಹರೂಪಂ ಹಾಡಿನ ಬಳಕೆಗೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್‌ ತೆರವುಗೊಳಿಸಿದೆ. ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿದ್ದರಿಂದ ಇನ್ನು ಮುಂದೆ ಒಟಿಟಿಯಲ್ಲೂ ಹಳೆಯ ವರಾಹರೂಪಂ ಹಾಡನ್ನು ನೋಡಬಹುದು.

- Advertisement -

Latest News

error: Content is protected !!