Saturday, April 27, 2024
Homeತಾಜಾ ಸುದ್ದಿದೇವೇಗೌಡರ ಮುಂದೆ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ; ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ; ಡಿ.ಕೆ....

ದೇವೇಗೌಡರ ಮುಂದೆ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ; ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ; ಡಿ.ಕೆ. ಶಿವಕುಮಾರ್

spot_img
- Advertisement -
- Advertisement -

ಬೆಂಗಳೂರು: ಸದಾಶಿವನಗರ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ‘ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ,’ ಎಂದು ಹೇಳಿದ್ದಾರೆ.

‘ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದ್ದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!