Wednesday, July 15, 2026
Homeಕರಾವಳಿಉಡುಪಿಉಡುಪಿ: ರಾಜ್ಯದಲ್ಲಿ ಬೇರೂರಿರುವ ಭಯೋತ್ಪಾದಕರನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ: ತೇಜಸ್ವಿ ಸೂರ್ಯ

ಉಡುಪಿ: ರಾಜ್ಯದಲ್ಲಿ ಬೇರೂರಿರುವ ಭಯೋತ್ಪಾದಕರನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ: ತೇಜಸ್ವಿ ಸೂರ್ಯ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ರು. ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಹೇಳಿದ್ರು.

- Advertisement -

Latest News

error: Content is protected !!