Thursday, June 4, 2026
Homeಕರಾವಳಿಉಡುಪಿವೀಕೆಂಡ್ ಕರ್ಫ್ಯೂ ಹಿನ್ನೆಲೆ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆಯವರೆಗೆ...

ವೀಕೆಂಡ್ ಕರ್ಫ್ಯೂ ಹಿನ್ನೆಲೆ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ

- Advertisement -
- Advertisement -

ದಕ್ಷಿಣಕನ್ನಡ : ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿರುವ ಹಿನ್ನೆಲೆ ಅಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ದಕ್ಷಿಣಕನ್ನಡ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಇನ್ನು ವೀಕೆಂಡ್ ಕರ್ಫ್ಯೂ ವೇಳೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದೆ. ಅಲ್ಲದೇ ಮದ್ಯ ಖರೀದಿಗೂ ಇದೇ ವೇಳೆ ಅವಕಾಶ ನೀಡಲಾಗಿದೆ. ಇನ್ನು ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗಷ್ಟೇ ಅವಕಾಶವಿರುತ್ತದೆ.

ಇನ್ನು ವೀಕೆಂಡ್ ಕರ್ಫ್ಯೂ ವೇಳೆ 100 ಜನಕ್ಕೆ ಶುಭ ಸಮಾರಂಭದಲ್ಲಿ ಭಾಗವಿಹಿಸುವುದಕ್ಕೆ ಅವಕಾಶವಿರುತ್ತದೆ. ಅಂತ್ಯಕ್ರಿಯೆಯಲ್ಲಿ 20 ಜನಕ್ಕೆ ಭಾಗಿಯೋಗದಕ್ಕೆ ಅವಕಾಶವಿದೆ.

- Advertisement -

Latest News

error: Content is protected !!