Saturday, October 17, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ಧು; ಜಿಲ್ಲಾಧಿಕಾರಿ ಕೂರ್ಮ ರಾವ್!

ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ಧು; ಜಿಲ್ಲಾಧಿಕಾರಿ ಕೂರ್ಮ ರಾವ್!

- Advertisement -
- Advertisement -

ಉಡುಪಿ: ರಾಜ್ಯ ಸರಕಾರ ಈಗಾಗಲೇ ವಿಕೇಂಡ್ ಕರ್ಪ್ಯೂವನ್ನು ರಾಜ್ಯಾದ್ಯಂತ ರದ್ದುಪಡಿಸಿದ್ದು, ಇದೀಗ ಉಡುಪಿ ಜಿಲ್ಲಾಡಳಿತ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ, ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ತೆರಳುವ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಹೇಳಿದ್ದು ಜೊತೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಿರಿ ಎಂದು ಉಡುಪಿ ಡಿಸಿ ಸೂಚಿಸಿದ್ದಾರೆ.

- Advertisement -

Latest News

error: Content is protected !!