Saturday, May 18, 2024
Homeಕರಾವಳಿಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಮಂಗಳೂರು: ನಗರದ ಕೋವಿಡ್ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆ ಯ ಲ್ಯಾಬ್ ಸಿಬ್ಬಂದಿಯೋರ್ವರಲ್ಲಿ ಸೋಂಕು ದೃಢ ಪಟ್ಟಿದೆ.

ಕಳೆದ ಎರಡು ದಿನಗಳ ಹಿಂದೆ ಇಲ್ಲಿನ ಕೋವಿಡ್ ವಿಭಾಗದ ಮುಖ್ಯಸ್ಥರಲ್ಲಿ ಸೋಂಕು ದೃಢಪಟ್ಟಿದ್ದು ಇಂದು ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕೊರೋನಾ ರೋಗದಿಂದ ಜನರಿಗೆ ಮುಕ್ತಿ ನೀಡುವ ದೃಷ್ಟಿಯಿಂದ ಹಗಲಿರುಳು ಶ್ರಮಿಸುತ್ತಿರುವ ಕೊರೋನಾ ವಾರಿಯರ್ ಗಳಿಗೆ ಈ ಸೋಂಕು ತಗುಲುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

- Advertisement -
spot_img

Latest News

error: Content is protected !!