- Advertisement -
![]()
- Advertisement -
ಪಶ್ಚಿಮ ಬಂಗಾಳ ಸರ್ಕಾರವು ತನ್ನ ರಾಜ್ಯದ ಮದರಸಾಗಳಿಗೆ ಸಂಬಂಧಿಸಿದಂತೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಮದರಸಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರಗೀತೆ ‘ವಂದೇ ಮಾತರಂ’ ಹಾಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ.
- Advertisement -


