Thursday, June 4, 2026
Homeತಾಜಾ ಸುದ್ದಿಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ವರ್ಗಾವಣೆ: ನೂತನ ಐಜಿಪಿಯಾಗಿ ಡಾ. ಚಂದ್ರಗುಪ್ತ ನೇಮಕ

ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ವರ್ಗಾವಣೆ: ನೂತನ ಐಜಿಪಿಯಾಗಿ ಡಾ. ಚಂದ್ರಗುಪ್ತ ನೇಮಕ

- Advertisement -
- Advertisement -

ಮಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ದೇವಜ್ಯೋತಿ ರೇ ವರ್ಗಾವಣೆಯಾಗಿದ್ದಾರೆ. ಮಾನವ ಹಕ್ಕು ವಿಭಾಗದ ಐಜಿಪಿಯಾಗಿ ಖಾಲಿ ಇದ್ದ ಹುದ್ದೆಗೆ ದೇವಜ್ಯೋತಿ ರೇ ಅವರನ್ನು ವರ್ಗಾಯಿಸಲಾಗಿದೆ.

ಪಶ್ಚಿಮ ವಲಯ ಐಜಿಪಿಯಾಗಿ ಡಾ. ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದೆ. ಚಂದ್ರಗುಪ್ತ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪಶ್ಚಿಮ ವಲಯ ಐಜಿಪಿ ಕಚೇರಿ ಮಂಗಳೂರಿನಲ್ಲಿದ್ದು, ಇಂದು ಸಂಜೆ ರಾಜ್ಯ ಸರ್ಕಾರ ಹನ್ನೊಂದು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!