- Advertisement -
- Advertisement -
ಕಾಸರಗೋಡು: ಕಾಞಂಗಾಡ್ ಗ್ರೀನ್ ಲ್ಯಾಂಡ್ ಟೂರಿಸ್ಟ್ ಹೋಂನಿಂದ ತಿಮಿಂಗಿಲ ವಾಂತಿ ಸಹಿತ ಮೂವರನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.
ಸುಮಾರು 10 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ನ ಕಾಞಂಗಾಡ್ ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.
ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ ಸಿದ್ದೀಕ್ ಮಾಡಂಬಿಲ್ಲತ್ (31), ಕೊಟ್ಟೋಡಿಯ ದಿವಾಕರ (38) ಬಂಧಿತರು.
- Advertisement -